KNV
15. ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
ERVKN
15. ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.
IRVKN
15. ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN