KNV
17. ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ERVKN
17. ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ.
IRVKN
17. ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN