KNV
6. ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
ERVKN
6. ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್ [*ಇಸ್ರೇಲ್ ಇಲ್ಲಿ ಇಸ್ರೇಲ್ ಅಂದರೆ ಇಸ್ರೇಲಿನ ಉತ್ತರ ರಾಜ್ಯ. ಇಸ್ರೇಲ್ ಯೆರೆಮೀಯನ ಕಾಲಕ್ಕೆ 100 ವರ್ಷ ಮುಂಚೆಯೇ ಅಸ್ಸೀರಿಯ ಜನರಿಂದ ಹಾಳು ಮಾಡಲ್ಪಟ್ಟಿತ್ತು.] ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.
IRVKN
6. ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN