KNV
22. ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
ERVKN
22. “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. [‡ಇದು … ಭೂಮಿ ಅಕ್ಷರಶಃ, ಹಾಲು ಮತ್ತು ಜೇನು ಹರಿಯುವ ದೇಶ.]
IRVKN
22. ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN