KNV
44. ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
ERVKN
44. ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.
IRVKN
44. ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN