ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

ERVKN
21. ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.

IRVKN
21. ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 21 of Total Verses 22
  • ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
  • ERVKN

    ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.
  • IRVKN

    ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
Total 22 Verses, Current Verse 21 of Total Verses 22
×

Alert

×

kannada Letters Keypad References