KNV
12. ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
ERVKN
12. ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.
IRVKN
12. ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN