ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.

ERVKN
9. ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.

IRVKN
9. ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
  • ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
  • ERVKN

    ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
  • IRVKN

    ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
×

Alert

×

kannada Letters Keypad References