ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ERVKN
22. ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.

IRVKN
22. ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 22 of Total Verses 31
  • ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
  • ERVKN

    ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.
  • IRVKN

    ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
Total 31 Verses, Current Verse 22 of Total Verses 31
×

Alert

×

kannada Letters Keypad References