ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.

ERVKN
12. ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.

IRVKN
12. ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 12 of Total Verses 16
1 2 3
4 5 6 7 8 9 10 11 12 13 14 15 16
  • ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
  • ERVKN

    ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.
  • IRVKN

    ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
Total 16 Verses, Current Verse 12 of Total Verses 16
1 2 3
4 5 6 7 8 9 10 11 12 13 14 15 16
×

Alert

×

kannada Letters Keypad References