ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.

ERVKN
11. “ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.

IRVKN
11. “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 11 of Total Verses 30
  • ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
  • ERVKN

    “ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.
  • IRVKN

    “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
Total 30 Verses, Current Verse 11 of Total Verses 30
×

Alert

×

kannada Letters Keypad References