ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?

ERVKN
7. “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.

IRVKN
7. ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 7 of Total Verses 30
  • ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?
  • ERVKN

    “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.
  • IRVKN

    ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
Total 30 Verses, Current Verse 7 of Total Verses 30
×

Alert

×

kannada Letters Keypad References