ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,

ERVKN
1. ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:

IRVKN
1. ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 5 Verses, Current Verse 1 of Total Verses 5
1 2 3 4 5
  • ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
  • ERVKN

    ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:
  • IRVKN

    ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
Total 5 Verses, Current Verse 1 of Total Verses 5
1 2 3 4 5
×

Alert

×

kannada Letters Keypad References