ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
34. ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.

ERVKN
34. “ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.

IRVKN
34. ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 34 of Total Verses 47
  • ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
  • ERVKN

    “ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.
  • IRVKN

    ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
Total 47 Verses, Current Verse 34 of Total Verses 47
×

Alert

×

kannada Letters Keypad References