ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
44. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.

ERVKN
44. ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.

IRVKN
44. ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 44 of Total Verses 47
  • ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
  • ERVKN

    ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.
  • IRVKN

    ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
Total 47 Verses, Current Verse 44 of Total Verses 47
×

Alert

×

kannada Letters Keypad References