ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
44. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?

ERVKN
44. ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”

IRVKN
44. ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 44 of Total Verses 46
  • ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
  • IRVKN

    ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
Total 46 Verses, Current Verse 44 of Total Verses 46
×

Alert

×

kannada Letters Keypad References