ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
45. ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.

ERVKN
45. ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.

IRVKN
45. ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 45 of Total Verses 46
  • ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.
  • ERVKN

    ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.
  • IRVKN

    ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
Total 46 Verses, Current Verse 45 of Total Verses 46
×

Alert

×

kannada Letters Keypad References