ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.

ERVKN
5. ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.

IRVKN
5. ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 5 of Total Verses 22
  • ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
  • ERVKN

    ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.
  • IRVKN

    ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
Total 22 Verses, Current Verse 5 of Total Verses 22
×

Alert

×

kannada Letters Keypad References