KNV
15. ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
ERVKN
15. ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.
IRVKN
15. ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN