ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.

ERVKN
17. ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.

IRVKN
17. ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 17 of Total Verses 26
  • ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.
  • IRVKN

    ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
Total 26 Verses, Current Verse 17 of Total Verses 26
×

Alert

×

kannada Letters Keypad References