ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
18. ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.

ERVKN
18. ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.

IRVKN
18. ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 18 of Total Verses 54
  • ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
  • ERVKN

    ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.
  • IRVKN

    ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
Total 54 Verses, Current Verse 18 of Total Verses 54
×

Alert

×

kannada Letters Keypad References