ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ERVKN
19. ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.

IRVKN
19. ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 19 of Total Verses 35
  • ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  • ERVKN

    ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
  • IRVKN

    ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
Total 35 Verses, Current Verse 19 of Total Verses 35
×

Alert

×

kannada Letters Keypad References