ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.

ERVKN
14. ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.

IRVKN
14. ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 14 of Total Verses 32
  • ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
  • ERVKN

    ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.
  • IRVKN

    ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.
Total 32 Verses, Current Verse 14 of Total Verses 32
×

Alert

×

kannada Letters Keypad References