ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ERVKN
22. “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.

IRVKN
22. ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 22 of Total Verses 48
  • ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
  • ERVKN

    “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.
  • IRVKN

    ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
Total 48 Verses, Current Verse 22 of Total Verses 48
×

Alert

×

kannada Letters Keypad References