ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.

ERVKN
14. ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.

IRVKN
14. ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 14 of Total Verses 47
  • ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
  • ERVKN

    ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
  • IRVKN

    ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
Total 47 Verses, Current Verse 14 of Total Verses 47
×

Alert

×

kannada Letters Keypad References