ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
28. ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.

ERVKN
28. “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು [‡ಮದುವೆ … ಪಡೆಯಬೇಕೆಂದು ನೋಡಿರಿ: ಧರ್ಮೋಪದೇಶ. 25:5, 6] ಮೋಶೆಯು ಬರೆದಿದ್ದಾನಷ್ಟೆ.

IRVKN
28. “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 28 of Total Verses 47
  • ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
  • ERVKN

    “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ‡ಮದುವೆ … ಪಡೆಯಬೇಕೆಂದು ನೋಡಿರಿ: ಧರ್ಮೋಪದೇಶ. 25:5, 6 ಮೋಶೆಯು ಬರೆದಿದ್ದಾನಷ್ಟೆ.
  • IRVKN

    “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
Total 47 Verses, Current Verse 28 of Total Verses 47
×

Alert

×

kannada Letters Keypad References