KNV
34. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
ERVKN
34. ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
IRVKN
34. ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN