ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.

ERVKN
14. ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.

IRVKN
14. ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 14 of Total Verses 56
  • ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
  • ERVKN

    ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.
  • IRVKN

    ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
Total 56 Verses, Current Verse 14 of Total Verses 56
×

Alert

×

kannada Letters Keypad References