ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
25. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.

ERVKN
25. ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

IRVKN
25. ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 25 of Total Verses 56
  • ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
  • ERVKN

    ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.
  • IRVKN

    ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
Total 56 Verses, Current Verse 25 of Total Verses 56
×

Alert

×

kannada Letters Keypad References