ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
26. ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.

ERVKN
26. (ಮತ್ತಾಯ 27:32-44; ಮಾರ್ಕ 15:21-32; ಯೋಹಾನ 19:17-19) ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.

IRVKN
26. (ಮತ್ತಾ 27:32-44; ಮಾರ್ಕ 15:21-32; ಯೋಹಾ 19:17-27) ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 26 of Total Verses 56
  • ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
  • ERVKN

    (ಮತ್ತಾಯ 27:32-44; ಮಾರ್ಕ 15:21-32; ಯೋಹಾನ 19:17-19) ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.
  • IRVKN

    (ಮತ್ತಾ 27:32-44; ಮಾರ್ಕ 15:21-32; ಯೋಹಾ 19:17-27) ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
Total 56 Verses, Current Verse 26 of Total Verses 56
×

Alert

×

kannada Letters Keypad References