KNV
38. ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
ERVKN
38. (ಮತ್ತಾಯ 8:14-17; ಮಾರ್ಕ 1:29-34) ಯೇಸು ಸಭಾಮಂದಿರದಿಂದ ಹೊರಟು ಸೀಮೋನನ [*ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ.] ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
IRVKN
38. ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN