KNV
14. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ERVKN
14. “ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.
IRVKN
14. ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN