KNV
22. ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
ERVKN
22. (ಮತ್ತಾಯ 8:23-27; ಮಾರ್ಕ 4:35-41) ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.
IRVKN
22. (ಮತ್ತಾ 8:23-27; ಮಾರ್ಕ 4:35-41) ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN