ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
1. ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.

ERVKN
1. ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.

IRVKN
1. (ಮತ್ತಾ 19:1-9; ಲೂಕ 16:18) ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 1 of Total Verses 52
  • ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
  • ERVKN

    ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.
  • IRVKN

    (ಮತ್ತಾ 19:1-9; ಲೂಕ 16:18) ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
Total 52 Verses, Current Verse 1 of Total Verses 52
×

Alert

×

kannada Letters Keypad References