ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
17. ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.

ERVKN
17. (ಮತ್ತಾಯ 19:16-30; ಲೂಕ 18:18-30) ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.

IRVKN
17. (ಮತ್ತಾ 19:16-30; ಲೂಕ 18:18-30) ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 17 of Total Verses 52
  • ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
  • ERVKN

    (ಮತ್ತಾಯ 19:16-30; ಲೂಕ 18:18-30) ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.
  • IRVKN

    (ಮತ್ತಾ 19:16-30; ಲೂಕ 18:18-30) ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
Total 52 Verses, Current Verse 17 of Total Verses 52
×

Alert

×

kannada Letters Keypad References