KNV
13. ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
ERVKN
13. ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.
IRVKN
13. ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN