KNV
27. ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
ERVKN
27. (ಮತ್ತಾಯ 26:31-35; ಲೂಕ 22:31-34; ಯೋಹಾನ 13:36-38) ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಜೆಕರ್ಯ 13:7] ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.
IRVKN
27. ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “ ‘ನಾನು [† ಜೆಕ. 13:7:] ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN