ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
1. ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.

ERVKN
1. (ಮತ್ತಾಯ 13:1-9; 8:4-8) ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.

IRVKN
1. ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 1 of Total Verses 41
  • ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
  • ERVKN

    (ಮತ್ತಾಯ 13:1-9; 8:4-8) ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
  • IRVKN

    ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
Total 41 Verses, Current Verse 1 of Total Verses 41
×

Alert

×

kannada Letters Keypad References