ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
48. ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.

ERVKN
48. ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.

IRVKN
48. ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 48 of Total Verses 56
  • ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
  • ERVKN

    ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.
  • IRVKN

    ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
Total 56 Verses, Current Verse 48 of Total Verses 56
×

Alert

×

kannada Letters Keypad References