KNV
31. ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ERVKN
31. ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
IRVKN
31. [* ಹೋಶೇ. 6:2:] ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN