ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?

ERVKN
25. ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? ಭಯಪಡಬೇಕಾದದ್ದು ದೇವರಿಗೆ, ಮನುಷ್ಯರಿಗಲ್ಲ

IRVKN
25. ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 25 of Total Verses 42
  • ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
  • ERVKN

    ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? ಭಯಪಡಬೇಕಾದದ್ದು ದೇವರಿಗೆ, ಮನುಷ್ಯರಿಗಲ್ಲ
  • IRVKN

    ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
Total 42 Verses, Current Verse 25 of Total Verses 42
×

Alert

×

kannada Letters Keypad References