KNV
41. ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
ERVKN
41. ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.
IRVKN
41. ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN