ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ERVKN
19. “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.

IRVKN
19. ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ [§ ಮೂಲ: ಕೆಡುಕನು] ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 19 of Total Verses 58
  • ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
  • ERVKN

    “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
  • IRVKN

    ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ § ಮೂಲ: ಕೆಡುಕನು ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Total 58 Verses, Current Verse 19 of Total Verses 58
×

Alert

×

kannada Letters Keypad References