ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.

ERVKN
15. “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.

IRVKN
15. “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 15 of Total Verses 27
  • ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
  • ERVKN

    “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.
  • IRVKN

    “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
Total 27 Verses, Current Verse 15 of Total Verses 27
×

Alert

×

kannada Letters Keypad References