ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ERVKN
15. “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.

IRVKN
15. “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 15 of Total Verses 35
  • ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
  • ERVKN

    “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.
  • IRVKN

    “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
Total 35 Verses, Current Verse 15 of Total Verses 35
×

Alert

×

kannada Letters Keypad References