ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
35. ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

ERVKN
35. ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.

IRVKN
35. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 35 of Total Verses 46
  • ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
  • ERVKN

    ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
  • IRVKN

    ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
Total 46 Verses, Current Verse 35 of Total Verses 46
×

Alert

×

kannada Letters Keypad References