KNV
17. ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
ERVKN
17. ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.
IRVKN
17. (ಮಾರ್ಕ 14:12-31; ಲೂಕ 22:7-34; ಯೋಹಾ 13:21-26) ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN