ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

ERVKN
24. ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.

IRVKN
24. ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 24 of Total Verses 75
  • ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
  • ERVKN

    ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.
  • IRVKN

    ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
Total 75 Verses, Current Verse 24 of Total Verses 75
×

Alert

×

kannada Letters Keypad References