ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

ERVKN
11. (ಮಾರ್ಕ 15:2-5; ಲೂಕ 23:3-5; ಯೋಹಾನ 18:33-38) ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.

IRVKN
11. ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 11 of Total Verses 66
  • ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
  • ERVKN

    (ಮಾರ್ಕ 15:2-5; ಲೂಕ 23:3-5; ಯೋಹಾನ 18:33-38) ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
  • IRVKN

    ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
Total 66 Verses, Current Verse 11 of Total Verses 66
×

Alert

×

kannada Letters Keypad References