KNV
4. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
ERVKN
4. ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.
IRVKN
4. ಅದು ತನ್ನ ಬಾಲದಿಂದ [‡ ಪ್ರಕ 8:7:] ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು [§ ದಾನಿ. 8:10:] ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ [* ಮತ್ತಾ 2:16:] ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN